
ಹುಲಿಹೈದರ್ ಗ್ರಾಮದಲ್ಲಿ ಡೆಂಗ್ಯೂ ದೃಢ:ಕಣ್ಮುಚ್ಚಿ ಕುಳಿತ ಪಿಡಿಓ
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಪ್ರತಿಯೊಂದು ವಾರ್ಡ್ಗಳಲ್ಲಿಚರಂಡಿಗಳಲ್ಲಿನ ಗಲೀಜಿನಿಂದಾಗಿ ಸೊಳ್ಳೆಗಳುವಿಪರೀತವಾಗಿದ್ದು,ಇವುಗಳ ನಿಯಂತ್ರಣಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೊಳ್ಳೆಗಳ ನಿಯಂತ್ರಣಕ್ಕೆ ಐದಾರು ಬಾರಿ








