ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Karunada Kanda

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಡೋಣೂರ ಶಾಲಾ ಪ್ರಾರಂಭೋತ್ಸವ

ವಿಜಯಪುರ:ದಿ:31/05/2024 ರ ಶುಕ್ರವಾರದಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಡೋಣೂರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ಶ್ರೀ ವಸಂತ ರಾಠೋಡರವರು ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ಹಾಗೂ

Read More »

ಶಾಲೆಗಳಲ್ಲಿ ನೀರಿನ ಜಾಗೃತಿ

ಬೆಂಗಳೂರು:ಶಾಲೆಯಲ್ಲಿ ನೀರಿನ ಸಂರಕ್ಷಣೆ ಮಾಡುವುದು ಹೇಗೆ ಎಂದು ವಿದ್ಯಾರ್ಥಿಗಳಿಗೆ ಶಿಕ್ಷಕರು ತಿಳಿಸಿಕೊಡುವುದರ ಮೂಲಕ ಅವರಲ್ಲಿ ನೀರಿನ ಮಿತ ಬಳಕೆ ಬಗ್ಗೆ ಜಾಗೃತಿ ಮೂಡಿಸಬಹುದು.ಶಾಲೆಯಲ್ಲಿ ಬಿಸಿಯೂಟ ತಯಾರಿಕೆಗೆ ಬಳಸಿದ ಬೂದು ನೀರನ್ನು ಕೈದೋಟಕ್ಕೆ ಹಾಕುವುದು,ಕೈ ತೊಳೆದ

Read More »

ಶಾಲೆಗಳ ಹಳೆ ವಿದ್ಯಾರ್ಥಿಗಳ ಗ್ರೂಪ್ ಕಡ್ಡಾಯ

ಬೆಂಗಳೂರು:ಸರ್ಕಾರದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ವಾರದೊಳಗೆ ಕಡ್ಡಾಯವಾಗಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿಸಿ ವಾಟ್ಸಾಪ್‌ ಗ್ರೂಪ್‌ ರಚಿಸಿ ಕಚೇರಿಯಿಂದ ನೀಡಿರುವ ಗೂಗಲ್‌ ಫಾರ್ಮ್‌ನಲ್ಲಿ ಮಾಹಿತಿ ಭರ್ತಿ ಮಾಡಬೇಕೆಂದು ಶಾಲಾ ಶಿಕ್ಷಣ ಇಲಾಖೆ ಆದೇಶ

Read More »

ಸರ್ಕಾರದ ವಿರುದ್ಧ ಅಮರನಾಥ ಮಧುರಕರ ಕೆಂಡಾಮಂಡಲ

ಕಲಬುರಗಿ/ಜೇವರ್ಗಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಾಗಿನಿಂದ ರಾಜ್ಯದಲ್ಲಿ 800 ಕೋಟಿ ಹೈನುಗಾರಿಕೆ ಅನುದಾನ ಬಿಡುಗಡೆ ಮಾಡದೆ ಸರ್ಕಾರ ರೈತರನ್ನು ದಿವಾಳಿಯನ್ನಾಗಿ ಮಾಡಿದ್ದು ರಾಜ್ಯದ ಜನತೆಗೆ ಗೊತ್ತೇ ಇದೆ.ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಸರಕಾರದ

Read More »

ಸರಕಾರಿ ಶಾಲೆಗಳ ಹಸಿರುಕರಣಕ್ಕೆ ವನಸಿರಿ ಫೌಂಡೇಶನ್ ನಿಂದ ಉಚಿತವಾಗಿ 10ಸಾವಿರ ಸಸಿಗಳ ವಿತರಣೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಗ್ರಾಮೀಣ ಪೋಲಿಸ್ ಠಾಣೆಯ ಹಿಂದುಗಡೆ ಇರುವ ವನಸಿರಿ ಫೌಂಡೇಶನ್ ನಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರದ ಹತ್ತಿರ ಸರಕಾರಿ ಶಾಲೆಗಳನ್ನು ಹಸಿರುಮಯವಾಗಿಸಲು ವನಸಿರಿ ಫೌಂಡೇಶನ್ ನಿಂದ

Read More »

ಮಾಜಿ ಸಚಿವ ಎನ್.ಮಹೇಶಣ್ಣನವರ ಜನ್ಮಾದಿನಾಚರಣೆ

ಮೈಸೂರು:ನಿನ್ನೆ ಮೈಸೂರಿನಲ್ಲಿ ಮಾಜಿ ಸಚಿವರು ಹಾಗೂ ಕೊಳ್ಳೇಗಾಲದ ಜನಪ್ರಿಯ ನಾಯಕರಾದಂತಹ ಎನ್.ಮಹೇಶಣ್ಣನವರಿಗೆ ಹುಟ್ಟು ಹಬ್ಬವನ್ನು ಶುಭೋದಯ ಕಿರಣ್ ಕುಮಾರ್ ಸೆಕ್ರೆಟರಿ, ಸುರೇಶ್ ಕುಮಾರ್,ಜೈ ಸಿಂಹ ವೈಸ್ ಪ್ರೆಸಿಡೆಂಟ್, ರಂಗಸ್ವಾಮಿ,ಕಿರಣ್ ಕುಮಾರ್ ಜಿಲ್ಲಾ ಯುವ ಮೋರ್ಚಾ

Read More »

ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಪರವಾನಿಗೆ ರದ್ದು ಪಡಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಸೂಚನೆ

ಶಿವಮೊಗ್ಗ:ಮಾರಾಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗೆ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ಮುಂಗಾರು

Read More »

ವಿಧ್ಯಾರ್ಥಿ ರಿಯಾಯತಿ ಬಸ್ ಪಾಸ್ ಆಹ್ವಾನ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2024-25ನೇ ಸಾಲಿನ ರಿಯಾಯಿತಿ ದರದ ಬಸ್‌ ಪಾಸ್‌ಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ವಿದ್ಯಾರ್ಥಿಗಳು ಬಸ್‌ ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಆನ್‌ಲೈನ್‌ ಪೋರ್ಟಲ್‌ನಲ್ಲಿ

Read More »

ವಾಹನ ಸುರಕ್ಷತಾ ನೋಂದಣಿ ಫಲಕ ಅವಧಿ ವಿಸ್ತರಣೆ

ಬೆಂಗಳೂರು:ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ

Read More »

ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ:ಲೋಕಸಭಾ ಚುನಾವಣೆ-2024 ಮತ ಎಣಿಕೆ ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ

Read More »
error: Content is protected !!