
ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಣಕು ಚುನಾವಣೆ:ಗೆದ್ದು ಬೀಗಿದ ಮಕ್ಕಳು
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ಮಕ್ಕಳ ಚುನಾವಣೆ ನಡೆಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹೇಗೆ ನಡೆಯುತ್ತವೆ ಎನ್ನುವುದನ್ನು








