
ಅನಾಥ ಬಾಲಕಿ ಸಿದ್ದಮ್ಮಳನ್ನು ಕಸ್ತೂರಿ ಬಾ ಗಾಂಧಿ ಶಾಲೆಗೆ ಸೇರಿಸಿದ ರೈತ ಸಂಘದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥ ಬಾಲಕಿ ಸಿದ್ದಮ್ಮಳಿಗೆ ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಿ








