
ಕಲಮಂಗಿ ವಿ.ಡಿ.ಸಿ ಕಾರ್ಯ ಅನುಕರಣೀಯ : ಡಾ.ಜಾಸ್ಮೀನ್ ಗೊಗಾಯ್
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ ಸುಝಲಾನ್ ಫೌಂಡೇಷನ್‌ನ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಚೆನ್ನಮಲ್ಲಿಕಾರ್ಜುನ ಗ್ರಾಮಾಭಿವೃದ್ಧಿ ಸಮಿತಿ (ವಿಡಿಸಿ) ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪುಣೆ ಮೂಲದ ಸುಝಲಾನ್ ಫೌಂಡೇಷನ್ ಮುಖ್ಯಸ್ಥರಾದ ಡಾ.ಜಾಸ್ಮೀನ್ ಗೊಗಾಯ್








