
ಅದ್ದೂರಿ ಕೆಂಪೇಗೌಡ ಜಯಂತಿ ಆಚರಣೆ
ತುಮಕೂರು/ಸಿರಾ: ನಾಡಪ್ರಭು ಕೆಂಪೇಗೌಡರ 515 ನೆಯ ಜಯಂತೋತ್ಸವ ಜೂನ್ 27ರ ಗುರುವಾರ ಪಟ್ಟಣದಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು/ಸಿರಾ: ನಾಡಪ್ರಭು ಕೆಂಪೇಗೌಡರ 515 ನೆಯ ಜಯಂತೋತ್ಸವ ಜೂನ್ 27ರ ಗುರುವಾರ ಪಟ್ಟಣದಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ

ಬೀದರ: ವಕ್ಫ್ ಜಮೀನಿನ ಅತಿಕ್ರಮಣ ಮತ್ತು ಖಾತಾ ಸೇರಿದಂತೆ ಇತರೆ ವಿಷಯಗಳ ಕುರಿತು ಸಾರ್ವ ಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹಾರ ನೀಡಲು ಪ್ರತಿ ತಿಂಗಳು 3 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್

ಶಿವಮೊಗ್ಗ:2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(ಕೆಎಆರ್‍ಟಿಇಟಿ-24)ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ
ಶೂನ್ಯದ ಗರ್ಭದಲ್ಲಿಜನಿಸಿ ನೀನು ಬಂದಿಸೊನ್ನೆಯ ಬೆನ್ನು ಹತ್ತಿಹಣ ಆಸ್ತಿ ಗಳಿಸಿದಿ ಕೂಡಿಸುತ್ತಾ ಹೋದರೆಬಾಳಿನಲ್ಲಿ ಸಿರಿವಂತಕಳೆಯುತ್ತಾ ಸಾಗಿದರೆಜಗದಲ್ಲಿ ನೀ ಏಕಾಂತ ಕೂಡಿಸಿ ಕಳೆದು ನೀನುಬರುವಂತೆ ಮಾಡು ಶೇಷದಾನ ಧರ್ಮವ ಮಾಡಲುಮೆಚ್ಚುವನು ಆ ಜಗದೀಶ -ಚಂದು ವಾಗೀಶ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ ಕೇಂದ್ರಸ್ಥಾನದಲ್ಲಿ ಕಸ ಕಡ್ಡಿ ಸೇರಿದಂತೆ ತ್ಯಾಜ್ಯ ವಸ್ತುಗಳಿಂದ ರಾಶಿಯಿಂದ ಅನೈರ್ಮಲ್ಯ ತಾಂಡುವಾಡುತ್ತಿದ್ದು ಇದನ್ನು ತೆರವು ಗಒಳಿಸಿ ಸ್ವಚ್ಚತೆಗೊಳಿಸಬೇಕು ಎಂದು ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಒತ್ತಾಯಿಸಿದ್ದಾರೆ.

ಕೊಪ್ಪಳ:ವಿದ್ಯಾರ್ಥಿನಿಯರು ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಸಿಕೊಳ್ಳಬೇಕು ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ಮತ್ತು ಸಹಾಯಕ ಪ್ರಾಧ್ಯಾಪಕ ವಿಠೋಬ ಹೇಳಿದರು. ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಸಿರುಗುಪ್ಪ:ಇಂದಿನ ಯುವ ಜನಾಂಗ ಆರಂಭದಲ್ಲಿ ಸಂತೋಷ,ವಿನೋದಕ್ಕಾಗಿ ಮಾದಕ ದ್ರವ್ಯ ಸೇವನೆ ಆರಂಭಿಸುತ್ತಾರೆ.ಅದು ಚಟವಾಗಿ ಬದುಕನ್ನೇ ನಾಶ ಮಾಡುವ ಮಟ್ಟಕ್ಕೆ ಬೆಳೆದು ನಿಲ್ಲುತ್ತದೆ ಹಾಗಾಗಿ ಯುವಜನತೆ ಜಾಗೃತರಾಗಿರಬೇಕು ಎಂದು ಸಿರುಗುಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್

ಕನ್ನಡ ನಾಡಿನಲ್ಲಿ ವಿಶೇಷವಾಗಿ ವಿಶೇಷ ಚೇತನರ ಸಂಗೀತ ಅಭ್ಯಾಸ ಕೇಂದ್ರದ ಸಂಸ್ಥಾಪಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಇಂದು (ಜೂನ್ 26).ಅವರ ಸವಿ ನೆನಪಲ್ಲಿ ಬರೆದಿದ್ದಾರೆ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಗಂಗಾಧರಯ್ಯ ಹಿರೇಮಠ. ಗದುಗಿನ ಪಂಚಾಕ್ಷರಿ ಗವಾಯಿಗಳು

ಶಿವಮೊಗ್ಗ:ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ ಹೆಚ್ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲ್ಲೂಕಿನ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಡಿಎಸ್‍ಪಿ

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ – 275ರಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಅಪಘಾತಗಳ ಸಂಖ್ಯೆ ಶೇ.57ರಷ್ಟು ಇಳಿಕೆಯಾಗಿದೆ. ಬೆಂಗಳೂರು: ಹೆದ್ದಾರಿಯ ಆಯ್ದ 10 ಸ್ಥಳಗಳಲ್ಲಿ ಐಟಿಎಂಎಸ್ ಕ್ಯಾಮರಾಗಳನ್ನು ಹಾಗೂ ಸಿಸಿಟಿವಿಗಳನ್ನು
Website Design and Development By ❤ Serverhug Web Solutions