
ಹೊಗೆ ನಿಯಂತ್ರಿಸಿ ಪರಿಸರ ಸಂರಕ್ಷಣೆ ನಾಗರೀಕರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು:ನಾಗರಿಕರ ಆಗ್ರಹ
ತುಮಕೂರು/ಸಿರಾ:ಪಟ್ಟಣದ ಮೂಲಕ ಹಾದು ಹೋಗುವ ಕೆಲ ಸಾರಿಗೆ ಸಂಸ್ಥೆಯ ಬಸ್ಸುಗಳು ವ್ಯಾಪಕವಾಗಿ ಕಪ್ಪು ಹೊಗೆ ಹೊರಹಾಕುತ್ತಿದ್ದು ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳು ವಾಹನಗಳ ಸುಸ್ಥಿತಿಗೆ ಕ್ರಮ ಕೈಗೊಂಡು ಹೊಗೆ ನಿಯಂತ್ರಿಸಿ ಪರಿಸರ ಸಂರಕ್ಷಣೆ ನಾಗರೀಕರ








