
ಅಪಾಯಕ್ಕೆ ಅಹ್ವಾನ ನೀಡುತ್ತಿರುವ ವಿದ್ಯುತ್ ದ್ವೀಪದ ತಂತಿ: ಕರುನಾಡ ಕಂದ ಸುದ್ದಿಗೆ ಸ್ಪಂದಿಸಿದ ಅಧಿಕಾರಿಗಳು
ಕೊಟ್ಟೂರು:ಪಟ್ಟಣದ ಹರಪನಹಳ್ಳಿ ರಸ್ತೆ ಮರಿಕೊಟ್ಟೂರೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದ್ವೀಪದ ಕಂಬಗಳ ನಿರ್ಮಾಣ ಮಾಡಿದ್ದು . ಈ ಕಂಬಗಳ ವಿದ್ಯುತ್ ತಂತಿಗಳನ್ನು ಕಂಬದ ಒಳಗೆ ಮುಚ್ಚುವುದು