
ಮುಸ್ಲಿಂ ಬಾಂಧವರು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಆಚರಿಸುವ ಹಬ್ಬವೇ ‘ಈದುಲ್ ಅದ್‌ಹಾ ಬಕ್ರೀದ್ ಹಬ್ಬ.
ಪುಣ್ಯ ಸಂಪಾದಿರುವ ರಂಜಾನ್ ತಿಂಗಳ ಉಪವಾಸದ ಬಳಿಕ ‘ಈದ್ ಉಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ








