
ಕಮಲಾ ಹಂಪನಾ ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ:ಹಿರಿಯ ಸಾಹಿತಿ ಕೆ ವೈ ಕಂದಕೂರು
ಕೊಪ್ಪಳ/ಕುಷ್ಟಗಿ:ಸಾಹಿತ್ಯ ಲೋಕಕ್ಕೆ ಕಮಲಾ ಹಂಪನಾ ಅವರ ಕೊಡುಗೆ ಅಪಾರವಾಗಿದ್ದು ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಹಿರಿಯ ಸಾಹಿತಿ ಕೆ ವೈ ಕಂದಕೂರು ಅವರು ಅಭಿಪ್ರಾಯಪಟ್ಟರು.ತಾಲೂಕಿನ ದೋಟಿಹಾಳ ಗ್ರಾಮದ ಸರಕಾರಿ





