ಮೋಹಕ್ಕೆ ಸಿಲುಕೀರಿ ಜೋಕೆ…(ಕಾಲ್ಪನಿಕ ಕಥೆ)
ವಕೀಲ ನಾಗನಗೌಡ ಪಾಟೀಲರುಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ