
ಸಾರ್ವಜನಿಕ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ
ತುಮಕೂರು:ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಏಪ್ರಿಲ್ 15 ಗುಬ್ಬಿ ಮತ್ತು ಏಪ್ರಿಲ್ 19 ಶಿರಾ ತಾಲೂಕಿನಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಲಾಗಿದೆ ಏಪ್ರಿಲ್15ರಂದು ಬೆಳಿಗ್ಗೆ 11 ಗಂಟೆಗೆ








