
ಜಾನಪದ ಕಲೆ,ಸಾಹಿತ್ಯ,ಸಂಸ್ಕೃತಿ ನಾಡಿನ ಪ್ರಾದೇಶಿಕ ಸೊಗಡನ್ನು ಉಳಿಸಿದೆ:ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು
ಯಾದಗಿರಿ:ಕನ್ನಡ ಜಾನಪದ ಸಂಸ್ಕೃತಿ ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದು ನಗರ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ







