
ತಾಳಿಕೋಟಿಯಲ್ಲಿ ಪ್ರಜಾಸೌಧ ಸ್ಥಳ ವಿವಾದ: 48ನೇ ದಿನಕ್ಕೂ ಮುಂದುವರೆದ ಧರಣಿ, ಉಗ್ರ ಹೋರಾಟದ ಎಚ್ಚರಿಕೆ
ತಾಳಿಕೋಟೆ : ತಾಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ತಾಳಿಕೋಟೆ ತಾಲೂಕು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಇಂದು 48ನೇ ದಿನಕ್ಕೆ ಕಾಲಿಟ್ಟಿದೆ.ಪಟ್ಟಣದಿಂದ ಸುಮಾರು 4–5








