
ಅರ್ಥಪೂರ್ಣವಾಗಿ ಜರುಗಿದ 75ನೇ ಗಣರಾಜ್ಯೋತ್ಸವ ದಿನಾಚರಣೆ
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸನ್ಮಾನ್ಯ ಶ್ರೀ ಶಿಂಧೆ ಅವಿನಾಶ್ ಸಂಜೀವನ್ ಮಾನ್ಯ ಸಹಾಯಕ ಆಯುಕ್ತರು ಲಿಂಗಸುಗೂರು ಇವರ ನೇತೃತ್ವದಲ್ಲಿ ಈ ಗಣರಾಜ್ಯೋತ್ಸವದ ಧ್ವಜಾರೋಹಣ ದಿನಾಚರಣೆಯ ಅಧ್ಯಕ್ಷತೆ ವಹಿಸಿದ







