
ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ನಿರ್ಮಾಣ ಹಾಗೂ ರಸ್ತೆ ಅಗಲೀಕರಣಕ್ಕೆ:ಶಾಸಕ ಎಂ.ಆರ್.ಮಂಜುನಾಥ್ ಸೂಚನೆ
ಹನೂರು:ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಳಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ವೃತ್ತ ನಿರ್ಮಾಣ ಕಾರ್ಯ ಹಾಗೂ ರಸ್ತೆ ಅಗಲೀಕರಣ ಅಭಿವೃದ್ಧಿಗೆ ಚಾಲನೆ ನೀಡಿದರು.ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ,ಹನೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ








