
ಕೇಂದ್ರ ಸರ್ಕಾರದ ಕಾಯ್ದೆ ವಿರುದ್ಧ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ
ಭದ್ರಾವತಿ:ಹಿಟ್ ಅಂಡ್ ರನ್ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತಂದಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ದೇಶಾದ್ಯಂತ ಲಾರಿ ಚಾಲಕರು,ಮಾಲೀಕರು ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ನಗರದಲ್ಲೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಬಾರಂದೂರು ಬೈಪಾಸ್








