
ಬೈಲಹೊಂಗಲ ಹೋರಾಟಗಾರರಿಗೆ ಶಿವಮೊಗ್ಗದಲ್ಲೂ ಬೆಂಬಲ:ಕೂಡಲೇ ಹಕ್ಕುಪತ್ರ ನೀಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯ:ಜಿಲ್ಲಾಧಿಕಾರಿಗಳ ಮೂಲಕ ಮನವಿ
ಶಿವಮೊಗ್ಗ:ಬೈಲಹೊಂಗಲ ಹರಳಯ್ಯ ಕಾಲನಿಯಲ್ಲಿ 50 ವರ್ಷಗಳಿಂದ ವಾಸಿಸುತ್ತಿರುವ,40 ಕೊಳಗೇರಿ ಕುಟುಂಬ ನಿವಾಸಿಗಳಿಗೆ ಈ ಕೂಡಲೇ ನಿವೇಶನದ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಕರ್ನಾಟಕ ತ್ರಿಮತಸ್ಥ ಶ್ರೀಗುರು ರವಿದಾಸ್ ಪರಿಷತ್,(ರಿ.) ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ








