
ಪಲ್ವಾಮಾ ಹುತಾತ್ಮ ಯೋಧರ ಸ್ಮರಣಾರ್ಥವಾಗಿ ವನಸಿರಿ ಫೌಂಡೇಶನ್ ಸಸಿನೆಡುವ ಕಾರ್ಯ ಶ್ಲಾಘನೀಯ:ಡಿ.ವೈ.ಎಸ್.ಪಿ ಬಿ.ಎಸ್.ತಳವಾರ
ಸಿಂಧನೂರು ನಗರದ ಪಿ ಡಬ್ಲ್ಯೂ ಡಿ ಕ್ಯಾಂಪ್ ನ ಸಂಚಾರಿ ಪೋಲಿಸ್ ಠಾಣೆಯ ಆವರಣದಲ್ಲಿ ಸಂಚಾರಿ ಪೊಲೀಸ್ ಇಲಾಖೆ ಹಾಗೂ ವನಸಿರಿ ಫೌಂಡೇಶನ್ ಸಹಯೋಗದೊಂದಿಗೆ ಹುತಾತ್ಮ ಯೋಧರ ಸ್ಮರಣಾರ್ಥವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ








