
ಶಿವಯೋಗಿ ಸಿದ್ಧರಾಮ ಜಯಂತಿ ಪ್ರಯುಕ್ತ ಪೂರ್ವ ಭಾವಿ ಸಭೆ
ಹನೂರು:ಶಿವಯೋಗಿ ಸಿದ್ಧರಾಮ ಜಯಂತಿ ಪ್ರಯುಕ್ತ ಶಾಸಕ ಎಂ.ಆರ್.ಮಂಜುನಾಥ್ ಅವರ ನೇತೃತ್ವದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯು ಬೋವಿ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಜರುಗಿತು.ಇದೆ ವೇಳೆ ಮುಖಂಡರು ಮಾತನಾಡಿ,ಚಿತ್ರದುರ್ಗ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಹಿಮ್ಮಡಿ ಸ್ವಾಮೀಜಿ ಅವರು








