
ಗ್ರಂಥಾಲಯಕ್ಕೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ವಿತರಣೆ
ಗದಗ/ನರಗುಂದ:ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ,ಯುವಕರಿಗೆ,ರೈತರಿಗೆ,ಹಿರಿಯ ನಾಗರಿಕರಿಗೆ,ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಮಾಹಿತಿ ಸುಲಭವಾಗಿ ದೊರೆಯಲಿ ಎಂಬ ಉದ್ದೇಶದಿಂದ ತಾಲೂಕಿನ ಹುಣಶೀಕಟ್ಟಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ವಿತರಣೆ ಮಾಡಲಾಯಿತು.ರಾಜ್ಯ ಗ್ರಾಮಾಭಿವೃದ್ಧಿ ಮತ್ತು








