ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

16 ವರ್ಷದ ಮಗನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಗೆ 25 ಸಾವಿರ ರೂ.ದಂಡ:ಭದ್ರಾವತಿ ಜೆ ಎಂ ಎಫ್ ಸಿ ನ್ಯಾಯಾಲಯ ತೀರ್ಪು

ಭದ್ರಾವತಿ:ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಯೋರ್ವರಿಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.ಭದ್ರಾವತಿ ನಗರದ ಜನ್ನಾಪುರ ಬಡಾವಣೆ ನಿವಾಸಿ ಶ್ರೀಕಾಂತ್ (45) ಎಂಬುವರೆ,16

Read More »

ಸಿರಗುಪ್ಪ ಗೃಹ ರಕ್ಷಕ ದಳದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

ಕರ್ನಾಟಕ ಗೃಹ ರಕ್ಷಕ ದಳ ಸಿರಗುಪ್ಪ ಘಟಕದ ವತಿಯಿಂದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಸಿರಗುಪ್ಪ ಗೃಹ ರಕ್ಷಕ ದಳದ ಘಟಕ ಅಧಿಕಾರಿಯಾದ ಬಿ.ಆರ್.ತಿಮ್ಮನಗೌಡ ಅವರು

Read More »

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಪಿ ಡಿ ಓ ವೈರಮಾಣಿಕ್ಯನ ಅಟ್ಟಹಾಸ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೊಂಬೆಗಳು ಪಾಚಿ ಕಟ್ಟಿಕೊಂಡು ಅದರ ಪಕ್ಕದಲ್ಲಿ ಚರಂಡಿಗಳು ಕೊಳಚೆಯಿಂದ ತುಂಬಿಕೊಂಡು ನಾರುತ್ತಿದೆ ಈ ಸಮಸ್ಯೆಯನ್ನು ಗ್ರಾಮದ ಜನರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

Read More »

ಹತ್ತಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ

ಯಾದಗಿರಿ:ವಡಗೇರ ತಾಲ್ಲೂಕಿನ ಹಾಲಗೇರಾ ಗ್ರಾಮದ ಪ್ರಗತಿ ಪರ ರೈತ ಸಿದ್ದಪ್ಪ ನಾಟೇಕರ ಅವರ ಹತ್ತಿ ಬೆಳೆಯಲ್ಲಿ ಹತ್ತಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಕುಮಾರ ಸ್ವಾಮಿ ಹಿರೇಮಠ ಬೇಸಾಯ

Read More »

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂಪೂರ್ಣ ಗುಣಮುಖ

ಬೆಂಗಳೂರು:ವಿಧಾನಸಭಾ ಮೊಗಸಾಲೆಯಲ್ಲಿ ನಡೆದ ಹೈಡ್ರಾಮಾದ ವೇಳೆ ಅಸ್ವಸ್ಥರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸಂಪೂರ್ಣ ಸ್ಥಿರವಾಗಿದೆ ಎಂದು ಸ್ವತಃ ಶಾಸಕರೇ ಟ್ವೀಟ್ ಮಾಡಿದ್ದಾರೆ.ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೆನೆ ಯಾರೂ ಭಯಪಡುವ ಅಗತ್ಯವಿಲ್ಲ ಜೈ

Read More »

100.ಕಿ.ಮೀ.ಕಾಲ್ನಡಿಗೆ ಜಾಥಾ ಯಶಸ್ವಿ…

ಅಕ್ರಮ ಮದ್ಯ ಮಾರಾಟ ಒದ್ದೋಡಿಸಿ!ಸರಕಾರಿ ಭೂಮಿ ಸಾಗುವಳಿದಾರರಿಗೆ ಪಟ್ಟಾ ವಿತರಿಸಿ!ಜೆಜೆಎಂ ಯೋಜನೆ ನಿಲ್ಲಿಸಿ!ಗುತ್ತಿಗೆ ಕಾರ್ಮಿಕ ಪದ್ಧತಿ ನಿಲ್ಲಿಸಲು ಆಗ್ರಹಿಸಿ!100.ಕಿ.ಮೀ.ಕಾಲ್ನಡಿಗೆ ಜಾಥಾ ಯಶಸ್ವಿ… ಲಿಂಗಸುಗೂರು:16ನೇ ತಾರೀಖಿನಿಂದ 19ನೇ ತಾರೀಖಿನವರೆಗೆ ಹೋರಾಟಗಾರ ಆರ್.ಮಾನಸಯ್ಯ ನೇತೃತ್ವದಲ್ಲಿ ಹಾಗೂ ಸಂಘಟನಾ

Read More »

ಗೃಹ ಲಕ್ಷ್ಮೀ ಯೋಜನೆಗೆ ಸೇವಾಶುಲ್ಕ ನಿಗದಿಪಡಿಸಲು ಜಿಲ್ಲಾಧಿಕಾರಿಕಾರಿಗಳಿಗೆ ಮನವಿ

ಗದಗ:ಗ್ರಾಮ ಒನ್ ಸೇವಾಪ್ರತಿನಿಧಿಗಳಿಂದ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಯಾವುದೇ ಸೇವಾಶುಲ್ಕ ಪಡೆಯಬಾರದು ಎಂದು ಸರ್ಕಾರವು ಹೇಳಿರುವದರಿಂದ ಜನರಿಗೆ ಗ್ರಾಮ ಒನ್ ಕೇಂದ್ರದವರು ಉಚಿತವಾಗಿ

Read More »

ಗೃಹಲಕ್ಷ್ಮಿ ಯೋಜನೆ ಕೇಂದ್ರ ಅರ್ಹ ಫಲಾನುಭವಿಗಳಿಗೆ ಅರ್ಜಿ ನೊಂದಾಯಿಸಲು ಎರಡು ಕಡೆ ಉಚಿತ ಕೇಂದ್ರ:ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ನಸರುಲ್ಲಾ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಾರ್ವಜನಿಕರಿಗೆ ಗೃಹಲಕ್ಷ್ಮಿ ಕೇಂದ್ರ ಸದರಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ನೊಂದಾಯಿಸಲು ಪಟ್ಟಣದ‌ ಹಳೆ ಪಟ್ಟಣ ಪಂಚಾಯಿತಿ ಬುದ್ದ ಸರ್ಕಲ್ ಬಳಿ 1

Read More »

ಗ್ರಾ.ಪಂ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಣಾಪೂರ ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಧ್ಯಕ್ಷರಾಗಿ ಶ್ರೀ ಗಣೇಶ ಪಿಲ್ಲಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಅಯ್ಯಮ್ಮ ಗಂಡ ಹನುಮೇಶ ಗುಂಡೂರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ

Read More »

ಚಾಮುಂಡಿಬೆಟ್ಟ ಅಭಿವೃದ್ದಿ ಪ್ರಾಧಿಕಾರಕ್ಕೆ ಪ್ರೊ.ನಂಜರಾಜ ಅರಸ್ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಲಿ:ತೇಜಸ್ವಿ ನಾಗಲಿಂಗಸ್ವಾಮಿ

ರಾಜ್ಯ ಸರ್ಕಾರ ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಪ್ರಾಧಿಕಾರ ಈ ೨೦೨೩ ರ ಆಯವ್ಯಯದಲ್ಲಿ ಘೋಷಣೆ ಮಾಡಿದ್ದು ಸ್ವಾಗತಾರ್ಹ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರಿಗೆ ಈ ಮೂಲಕ ಜನತೆ ಆಭಾರಿಯಾಗಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಅದರದ್ದೇ ಆದ

Read More »
error: Content is protected !!