
ಬಿಳವಾರ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರಿ ಆದೇಶದ ಪ್ರಕಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷರಾಗಿ ಶಾಲೆಯ ಮುಖ್ಯ ಗುರುಗಳು ಬಸಯ್ಯ ಸಾಲಿಮಠಹಾಗೂ ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ








