
ಹೆಚ್ಚಿನ ವಿದ್ಯಾಭ್ಯಾಸಕ್ಕೆ ವಸತಿ ನಿಲಯ ಸ್ಥಾಪಿಸಿ
ಲಿಂಗಸುಗೂರು ತಾಲೂಕಿನಲ್ಲಿ ಪರಿಶಿಷ್ಟ ಪಂಗಡದ(ವಾಲ್ಮೀಕಿ ನಾಯಕ) ಜನಾಂಗವು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು,ಅದರಂತೆ ತಾಲೂಕಿನಸುತ್ತಮುತ್ತ ಹಳ್ಳಿಗಳಿಂದ ಲಿಂಗಸುಗೂರು ಪಟ್ಟಣಕ್ಕೆ ಪ್ರತಿನಿತ್ಯ ವಿದ್ಯಾರ್ಥಿ/ವಿದ್ಯಾರ್ಥಿನಿಯರುಹೆಚ್ಚಿನ ಉನ್ನತ ವಿದ್ಯಾಭ್ಯಾಸಕ್ಕಾಗಿ ಬಸ್ಸುಗಳಲ್ಲಿ ಅಲೆದಾಡುತ್ತಿದ್ದಾರೆ ಪ್ರತಿನಿತ್ಯ ಪಟ್ಟಣಕ್ಕೆ ಆಗಮಿಸಿಮರಳಿ ಹಳ್ಳಿಗಳಿಗೆ ಹೋಗಿ ವ್ಯಾಸಾಂಗ








