
ರಸ್ತೆಯಲ್ಲಿ ಕೆರೆಯಂತೆ ನಿಂತಿರುವ ಮಳೆ ನೀರು, ಹಿಡಿ ಶಾಪ ಹಾಕುತ್ತಿರುವ ಗ್ರಾಮಸ್ಥರು
ಹನೂರು:ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಹಾಗೂ ಪಚ್ಚೆದೊಡ್ಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದ ನೀರು ಚರಂಡಿಯಲ್ಲಿ ಹೋಗದೆ ರಸ್ತೆ ಮಧ್ಯೆ ಕೆರೆಯಂತೆ ನಿಂತಿದ್ದು ಪಕ್ಕದಲ್ಲೇ ಪಡಿತರ ಅಕ್ಕಿಯನ್ನು








