
ಬಸ್ ನಿಲ್ದಾಣದಲ್ಲಿ ಶೌಚಾಲಯ ಮರೆತ ಸಾರ್ವಜನಿಕರು
ಲಿಂಗಸೂಗೂರ ಕಲ್ಯಾಣ ಕರ್ನಾಟಕ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯವನ್ನೇ ಜನರು ಮರೆತು ಹೋಗಿದ್ದಾರೆ.ಪಟ್ಟಣದ ಬಸ್ ನಿಲ್ದಾಣದಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಎದ್ದುಕಾಣುತ್ತಿದೆ,ಮುಖ್ಯವಾಗಿ ಪ್ರಯಾಣಿಕರಿಗೆ ಶುದ್ಧ ಕುಡಿವ ನೀರಿನ ವ್ಯವಸ್ಥೆಯಿಲ್ಲ,ಪಟ್ಟಣದ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು








