
ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್
ಇಂಡಿ: ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಮುಖಂಡ ರಮೇಶ್ ಕಲ್ಯಾಣ








