
ಮುಖ್ಯಮಂತ್ರಿ ಸ್ಥಾನಕ್ಕೆ ನನ್ನನು ನನ್ನ ಜಾತಿಯಿಂದ ಗುರುತಿಸಬೇಡಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತನಾಗಿ ಗುರುತಿಸಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸ್ಪಷ್ಟ ಬಹುಮತದಿಂದ ಜನತೆ ಆರಿಸಿ ಕಳಿಸಿದ್ದಾರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಯಾರಿಗೆ ಎಂಬುವುದು ಯಕ್ಷಪ್ರಶ್ನೆಯಾಗಿದೆ. ರಾಜಕೀಯ ವಿದ್ಯಮಾನಗಳಲ್ಲಿ ಡಿ.ಕೆ.ಶಿವಕುಮಾರ ಇನ್ನೊಂದು ಕಡೆ ಸಿದ್ದರಾಮಯ್ಯ ತಮಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು








