
ಬಿ ಎಸ್ ಡಬ್ಲ್ಯೂ ಪದವಿಯಲ್ಲಿ ಪ್ರಥಮ ರಾಂಕ್ ಪಡೆದು ರಾಜ್ಯಪಾಲರಿಂದ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ತನುಜಾ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಗಂಗೋತ್ರಿ ಬಿ ಎಸ್ ಡಬ್ಲ್ಯೂ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಹರಪನಹಳ್ಳಿ ತಾಲೂಕು ಹಗರಿಗಜಾಪುರ ತನುಜಾ ಶಾನಭೋಗರ ಇವರು ಬಿ ಎಸ್ ಡಬ್ಲ್ಯೂ ಪದವಿಯಲ್ಲಿ ಪ್ರಥಮ ರಾಂಕ್ ಪಡೆದಿರುತ್ತಾರೆ ದಿನಾಂಕ 13.07.2023ರಂದು








