
ವೈದ್ಯರು ಸರ್ಕಾರಿ ಆಸ್ಪತ್ರೆ ಸೇವೆಗೆ ಮೀಸಲಿರಲಿ
ಕಲಬುರಗಿ:ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಯಂ ವೈದ್ಯರು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಖಾಸಗಿ ಕ್ಲಿನಿಕ್‌ಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರಿಂದ ಹಣ ಲೂಟಿ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕೆಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ








