
ಬಸ್ ಗಳ ಕೊರತೆ ಪ್ರಯಾಣಿಕರಿಗೆ ತೊಂದರೆ
ಬೀದರ್:(ಕಮಲ ನಗರ):ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದು,ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ ಇಂತಹ ಸನ್ನಿವೇಶದಲ್ಲಿ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರಲು ಸಮರ್ಪಕ ಸಾರಿಗೆ ಸೌಕರ್ಯವಿಲ್ಲದೆ ದಿನಂಪ್ರತಿ ಬೆಳಗ್ಗೆ ತಿಂಡಿ








