
ಕನ್ನಡ ರಾಜ್ಯೋತ್ಸವ ಅಂಗವಾಗಿ ಸುಗಮ ಸಂಗೀತ ಕಾರ್ಯಕ್ರಮ
ರಾಯಚೂರು:ಕನ್ನಡ ರಾಜ್ಯೋತ್ಸವ ಅಂಗವಾಗಿ ಇಂದು ದೇವಸೂಗೂರಿನ ಶ್ರೀ ಸೂಗೂರೇಶ್ವರ ದೇವಸ್ಥಾನದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಈ ಕಾರ್ಯಕ್ರಮದಲ್ಲಿ ವಿಜಯಕುಮಾರ್ ದಿನ್ನಿ ಕ್ಯಾಸಿಯೋ ಕು.ಸಂಕೇತ್ ನಂದಿ,ತಬಲ ಸಾಥಿ ಅಮರೇಶ್ ಹೂಗಾರ್ ಭಾಗವಹಿಸಿದ್ದರು.ಈ ಕಾರ್ಯಕ್ರಮದ ಉದ್ಘಾಟನೆಯನ್ನು








