
ಹಳೆಯ ವೈಷಮ್ಯದ ಹಿನ್ನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ
ಅಫಜಲಪುರ:ತಾಲೂಕಿನ ಚೌಡಾಪೂರ ಗ್ರಾಮದ ಬಸ್ ನಿಲ್ದಾಣದ ಬಳಿ ಇಂದು ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ ಕೊಲೆಯಾದ ವ್ಯಕ್ತಿ ಮದರಾ (ಬಿ.)ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ ಎಂದು








