
ಚಿಕ್ಕಹೇಸರೂರು ಗ್ರಾಮದಲ್ಲಿ ಎದೆಗೆ ಅಕ್ಷರ ಬೀಜ ಬಿತ್ತಿ ಜ್ಞಾನದ ಬೆಳಕು ನೀಡಿದ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ
ರಾಯಚೂರು:ಲಿಂಗಸುಗೂರು:ಜ್ಞಾನ ಧಾರೆ ಎರೆದ ಅಕ್ಷರ ಬಿತ್ತಿ ಅಜ್ಞಾನದ ಅಂಧಕಾರಹೊಡೆದೋಡಿಸಿದ ನಿಸ್ವಾರ್ಥ ಜೀವಿ,ಕಲಿಸಿದ ಗುರುಗಳ ಸ್ಮರಣೆಗೊಂದು ವೇದಿಕೆ ಸಿದ್ಧಗೊಂಡಿದೆ ಹೌದು ಲಿಂಗಸುಗೂರು ತಾಲೂಕಿನ ಚಿಕ್ಕ ಹೆಸರೂರು ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕ ಹೆಸರೂರು








