
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಕವಿತಾ ಸುರೇಶ್ ನಿಧನ
ಭದ್ರಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕು ಬಿಜೆಪಿ ಮಂಡಲ ಕಾರ್ಯದರ್ಶಿ ಕವಿತಾ ಸುರೇಶ್(40) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.ಪತಿ ಛಾಯಾಗ್ರಾಹಕ ಸುರೇಶ್ ಹಾಗೂ








