
ಭದ್ರಾವತಿ ನ್ಯೂಟೌನ್ ಪೊಲೀಸರ ಯಶಸ್ವಿ ಕಾರ್ಯಾಚರಣೆ : 2 ಪ್ರಕರಣಗಳಲ್ಲಿ 3 ಆರೋಪಿಗಳ ಸೆರೆ : ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ವಶ
ಭದ್ರಾವತಿ: ನ್ಯೂಟೌನ್ ಠಾಣೆ ಪೊಲೀಸರು 3 ಜನ ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣಗಳಲ್ಲಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ








