
ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ
ಬೀದರ ಜಿಲ್ಲೆಯ ಔರಾದ ತಾಲೂಕಿನ ಜೋಜನ ಗ್ರಾಮ ಪಂಚಾಯತ ವ್ಯಾಪ್ತಿಯ ಲಿಂಗದಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೈಗೊಳ್ಳುತ್ತಿರುವ ಗ್ರಾಮ ಪಂಚಾಯತ ಆರೋಗ್ಯ ಅಮೃತ ಅಭಿಯಾನದಡಿಯಲ್ಲಿ ಸುಮಾರು 55ನರೇಗಾ ಕೂಲಿಕಾರ್ಮಿಕರಿಗೆ ಅಧಿಕ ರಕ್ತದೊತ್ತಡ,ರಕ್ತಹೀನತೆ,ಮಧುಮೇಹಗಳಂತಹ ರೋಗಗಳ ಉಚಿತ








