ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಬೇಸಿಗೆ ಹಿನ್ನಲೆ ಸಮರ್ಪಕವಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸಿ : ತಹಶೀಲ್ದಾರ್ ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ : ಬೇಸಿಗೆಯ ತಾಪಮಾನ ಏರಿಕೆ ಮತ್ತು ಕುಡಿಯುವ ನೀರಿನ ಕೊರತೆಯನ್ನು ನಿಭಾಯಿಸಲು, ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಡೆದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಸಾರ್ವಜನಿಕರಿಗೆ

Read More »

ಡಿಇಡಿ ಮತ್ತು ಟಿಇಟಿ ಪ್ರಮಾಣ ಪತ್ರ ಪಡೆದುಕೊಂಡ ನಿರುದ್ಯೋಗಿಗಳಿಗೆ ನೇಮಕಾತಿಯ ಸೂಚನೆ ಹೊರಡಿಸಬೇಕೆಂದು ಶಾಸಕರಿಗೆ ಮನವಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಶಾಸಕರ ಕಚೇರಿಯಲ್ಲಿ ಪಿ ಎಸ್ ಟಿ ಆರ್ ಹಿರಿಯ ಪ್ರಾಥಮಿಕ ವಿಭಾಗ ಹುದ್ದೆಗಳ ಆಕಾಂಕ್ಷಿಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿ ಕೈಗೊಳ್ಳುವಂತೆ ಶಾಸಕ ಜೆ.ಎನ್. ಗಣೇಶ್

Read More »

ಸಿರುಗುಪ್ಪ: ತಾಲೂಕು ಪಂಚಾಯತ್ ಮೈದಾನದಲ್ಲಿ ಫಲಾನುಭವಿಗಳಿಗೆ ಮೋಟಾರ್ ಪೈಪು ಪಂಪ್ ಸಾಮಗ್ರಿ ವಿತರಣೆ

ಸಿರುಗುಪ್ಪ – ನಗರದ ತಾಲೂಕು ಪಂಚಾಯತ್ ಕಚೇರಿಯ ಮೈದಾನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮ ಬಳ್ಳಾರಿ ಇವರಿಂದ 2023-24 ನೇ ಸಾಲಿನ ಗಂಗಾ ಕಲ್ಯಾಣ

Read More »

ಸಿರುಗುಪ್ಪ: ಬಾಲ್ಯ ವಿವಾಹ ತಡೆಯುವಲ್ಲಿ ಅಧಿಕಾರಿಗಳ ಯಶಸ್ವಿ – ಸಿಡಿಪಿಓ ಪ್ರದೀಪ್ ಕುಮಾರ್

ಸಿರುಗುಪ್ಪ- ತಾಲೂಕು ಶ್ರೀಧರ ಗಡ್ಡೆ ಗ್ರಾಮದಲ್ಲಿ ನಡೆಯಲಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ ಮಕ್ಕಳ ಸಹಾಯವಾಣಿ 1098ಗೆ ಬಂದ ಖಚಿತ ಮಾಹಿತಿ ಆದರಿಸಿ ಕಾರ್ಯಚರಣೆಯಲ್ಲಿ ಮೇ 13ರಂದು ರಾಯಚೂರು ಜಿಲ್ಲೆ ಸಿಂಧನೂರು

Read More »

ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ 95ನೇ ಜನುಮದಿನ

ಸಿರುಗುಪ್ಪ- ಇಂದಿನ ದಿನವನ್ನು ನಾವು ಸಂಭ್ರಮಿಸಬೇಕು ಸಂಬಂಧಗಳನ್ನು ಬೆಳೆಸಬೇಕು ಪ್ರೀತಿ ಬಯಸಬೇಕು ಕೆಲಸ ಮಾಡಿ ಬದುಕಬೇಕು ನಮಗಿಲ್ಲ ಗ್ಯಾರಂಟಿ ಹುಟ್ಟು ಸಾವು ನಮ್ಮ ದಿನ ಮಾನವ ಜೀವನ ಸತ್ಯ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ

Read More »

20 ವರ್ಷಗಳ ಬಳಿಕ ಭೇಟಿಯಾದ ಸಹಪಾಠಿಗಳು :ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ಬೀದರ್: ತಾಲ್ಲೂಕಿನ ಅಲಿಯಂಬರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2006ರ ಎಸ್‍ಎಸ್‍ಎಲ್‍ಸಿ ಬ್ಯಾಚ್‍ನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾಡವಾದ ಸಮೀಪದ ವಿಂಟೇಜ್ ರಿಟ್ರೀಟ್ ಸಭಾಂಗಣದಲ್ಲಿ ಬುಧವಾರ ನಡೆಯಿತು.20 ವರ್ಷಗಳ ಬಳಿಕ ಹಳೆಯ ವಿದ್ಯಾರ್ಥಿಗಳು ಸಮ್ಮಿಲನಗೊಂಡರು. ಶಾಲಾ

Read More »

ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ : ಪ್ರಸಾದ್ ಗಡಾದ್

ಬಳ್ಳಾರಿ / ಕಂಪ್ಲಿ : ಜೆಸಿಐ ಸಂಸ್ಥೆಯು ಮರಗಿಡಗಳಲ್ಲಿ ಮಡಿಕೆಗಳನ್ನು ಕಟ್ಟಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿರುವುದು ಅತ್ಯಂತ ಮಾದರಿಯಾಗಿದೆ. ಇಂತಹ ಕಾರ್ಯಗಳ ಮೂಲಕ ಪಕ್ಷಿ ಸಂಕುಲವನ್ನು ಸಂರಕ್ಷಿಸಿದರೆ ಮಾತ್ರ ಪರಿಸರ ಉಳಿಯಲು ಮತ್ತು

Read More »

ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕೆಂಭಾವಿ: ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಗುರುರಾಜ ಎಸ್. ಅಂಗಡಿ ಅವರ ಜನ್ಮದಿನದ ಅಂಗವಾಗಿ ಇಂದು ಕೆಂಭಾವಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಆರಂಭದಲ್ಲಿ

Read More »

ಕಾಲೇಜು ಚುನಾವಣೆ ನಡೆಸುವುದು ಎಷ್ಟು ಸಮಂಜಸ?

2026–2027ರ ಬಜೆಟ್‌ನಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ಪುನರಾರಂಭಿಸುವ ಉದ್ದೇಶವನ್ನು ವ್ಯಕ್ತಪಡಿಸಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ವಿದ್ಯಾರ್ಥಿ ರಾಜಕೀಯವು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಒಂದು ಭಾಗವೆಂಬುದನ್ನು ಒಪ್ಪಿಕೊಂಡರೂ

Read More »

ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರಕ್ಕೆ ಒತ್ತಾಯ

ಕಲ್ಬುರ್ಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರದಲ್ಲಿ ರೈತರ ನ್ಯಾಯಕ್ಕಾಗಿ ನಿರಂತರ ಧರಣಿ ಮತ್ತು ಉಪವಾಸ 21 ದಿನಗಳಿಂದ ಸತ್ಯಾಗ್ರಹ ನಡೆಯುತ್ತಿದೆ. 21 ದಿನಗಳಾದರೂ ಅಧಿಕಾರಿಗಳು ಸ್ಪಂದಿಸದೇ ಭ್ರಷ್ಟ ಮತ್ತು ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದ್ದಾರೆ.​ಶಾದಿಪುರ ಮಣ್ಣು

Read More »
error: Content is protected !!