
ಕೌದಳ್ಳಿ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ ಕಾಂಗ್ರೇಸ್ ಶಾಸಕ ಆರ್.ನರೇಂದ್ರ
ಹನೂರು :ನಮ್ಮ ಸರ್ಕಾರದ ಅಭಿವೃದ್ದಿಕಾರ್ಯಗಳೆ ನಮಗೆ ಶ್ರೀರಕ್ಷೆಯಾಗಿದೆ ಅದ್ದರಿಂದ ನಮ್ಮ ಮತಕ್ಷೇತ್ರದ ಜನರು ಅನ್ಯ ಪಕ್ಷಗಳನ್ನು ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಅದ್ದರಿಂದ ಮುಂದಿನ ದಿನಗಳಲ್ಲಿ ಗೆಲುವು ನಮ್ಮ ದಾಗತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಹನೂರು








