
ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಸೇರ್ಪಡೆ
ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಮಾರನಾಳ್ ತಾಂಡದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ನರಸಿಂಹ ನಾಯಕ್ ರಾಜೂಗೌಡರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಈ ಕಾರ್ಯಕ್ರಮದಲ್ಲಿ ರಾಜು ಗೌಡರು








