
ಜೇರಟಗಿ ಗ್ರಾಮದಲ್ಲಿ ಸಂಭ್ರಮದ ಬಸವ ಜಯಂತಿ ಆಚರಣೆ
ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ವಿಜೃಂಭಣೆಯಿಂದ ಬಸವ ಜಯಂತಿಯ ಆಚರಣೆ ಮಾಡಲಾಯಿತು ಕಾರ್ಯಕ್ರಮದ ನಿಮಿತ್ಯ ಶರಣರ ಸಂಕಲ್ಪದಂತೆ ದಾಸೋಹ ಸೇವೆ ಏರ್ಪಡಿಸಲಾಗಿತ್ತು ಜೇರಟಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು ಪ್ರಸಾದ ಸೇವನೆಯ








