
ವಿಶೇಷ ಚೇತನರು ಉದ್ಯೋಗ ಖಾತ್ರಿ ಕೆಲಸಕ್ಕೆ ಬನ್ನಿ – ಕಿರಣ ಘೋರ್ಪಡೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕ ಪಂಚಾಯತ ಸಭಾಂಗಣದಲ್ಲಿ ಇಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ “ವಿಶೇಷ ಚೇತನರಿಗೆ ವಿಶೇಷ ಜಾಬ್ ಕಾರ್ಡ್ ವಿತರಣಾ ಅಭಿಯಾನ” ಪ್ರಯುಕ್ತ ತಾಲೂಕ ಮಟ್ಟದ ಕಾರ್ಯಾಗಾರವನ್ನು