
ವನಸಿರಿ ಫೌಂಡೇಶನ್ ಎಪ್ರಿಲ್ ಕೂಲ್ ಆಚರಣೆ ಶ್ಲಾಘನೀಯ:ಅರುಣಾ ಕುಮಾರಿ
ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನ ತಾವರಗೇರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳಿಗೆ ಕುಡಿಯುವ ನೀರಿನ ಅರವಟ್ಟಿಗೆ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಅರುಣ ಕುಮಾರಿ.ಟಿ








