
ಡಬಲ್ ಇಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ ಪರ್ವ:ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಅಭಿಮತ
ಚಾಮರಾಜನಗರ: ಒಂದು ಕಾಲದಲ್ಲಿ ಇದೆ ಜಿಲ್ಲೆಗೆ ಬರಲು ಮುಖ್ಯ ಮಂತ್ರಿಗಳಾದಿಯಾಗಿ ಮೂಢ ನಂಬಿಕೆಗೆ ಜೋತು ಬಿದ್ದು ಯಾರು ಬರತ್ತಿರಲಿಲ್ಲ ಅಂತಹ ಸಮಯದಲ್ಲಿ ನಮ್ಮ ಬಿಜೆಪಿಯ ಮುಖ್ಯಮಂತ್ರಿಗಳಾದಿಯಾಗಿ ಎಲ್ಲರೂ ಇಲ್ಲಿಗೆ ಬಂದು ಮೂಢನಂಬಿಕೆಯನ್ನು ತೊಡೆದು ಹಾಕಿದ್ದಾರೆ







