
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಕೇಂದ್ರಗಳ ಸುತ್ತಲೂ 200 ಮೀಟರ್ ನಿಷೇದಾಜ್ಞೆ ಜಾರಿ
ಯಾದಗಿರಿ : ಇದೇ 2023ರ ಮಾರ್ಚ್ 31 ರಿಂದ 15ರ ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯೆ ಸಂಹಿತೆ 144ನೇ ಕಲಂ







