
ಕುಮಾರಿ ಸಿಂಧು ಬಡಿಗೇರ SSLCಯಲ್ಲಿ ಆನಂದ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ
ಸಿಂಧನೂರಿನ ಆನಂದ ಪಬ್ಲಿಕ್ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕುಮಾರಿ ಸಿಂಧು ಬಡಿಗೇರ SSLCಯಲ್ಲಿ ಶಾಲೆಗೆ ಅತಿ ಹೆಚ್ಚು ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದರಿಂದ ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.








