
ಕೊಳ್ಳೇಗಾಲ ಕಾರ್ಮಿಕ ಇಲಾಖೆಯ ಮಧ್ಯವರ್ತಿ ಲೋಕಾಯುಕ್ತ ಬಲೆಗೆ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಕಾರ್ಮಿಕ ಇಲಾಖೆಯ ಇನ್‌ಸ್ಪೆಕ್ಟರ್ ಕಚೇರಿಯಲ್ಲಿ ಶುಕ್ರವಾರ ಕಾರ್ಮಿಕ ಇನ್‌ಸ್ಪೆಕ್ಟರ್ ಚಂದ್ರು ಪರವಾಗಿ ಲಂಚ ಪಡೆಯುತ್ತಿದ್ದ ಮಧ್ಯವರ್ತಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಧ್ಯವರ್ತಿ ಸಾಗರ್ ಎಂಬುವವರನ್ನು ಬಂಧಿಸಿರುವ ಲೋಕಾಯುಕ್ತ








