
ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೊತ್ತಿರದ ಅನೇಕ ಇತಿಹಾಸ ಘಟನೆಗಳ ಕುರಿತು ಸಂಶೋಧನೆ ನಡೆಯಬೇಕಾಗಿದೆ
ಧಾರವಾಡ:ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಗೊತ್ತಿರದ ಅನೇಕ ಇತಿಹಾಸ ಘಟನೆಗಳ ಕುರಿತು ಸಂಶೋಧನೆ ನಡೆಯಬೇಕಾಗಿದೆ ಎಂದು ಕೇಂದ್ರ ಸರ್ಕಾರದ ಸಂಸದೀಯ ಮತ್ತು ಸಾಂಸ್ಕೃತಿಕ ರಾಜ್ಯ ಸಚಿವ ಅರ್ಜುನರಾಮ ಮೇಘವಾಲ ಅಭಿಪ್ರಾಯ ಪಟ್ಟರು ಅವರು ಧಾರವಾಡದ ಕರ್ನಾಟಕ








