
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 498 ನೇ ಕೆರೆ ಗುದ್ದಲಿ ಪೂಜೆ
ಕಲಬುರ್ಗಿ ಜೇವರ್ಗಿ ತಾಲೂಕಿನ ಬೀಳವಾರ ಗ್ರಾಮದಲ್ಲಿ ಇಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೀಳವಾರ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಸಮತಿ ಹಾಗೂ ಗ್ರಾಮ ಪಂಚಾಯಿತಿ ಬೀಳವಾರ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮ ಅಡಿಯಲ್ಲಿ








