
ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಜೈನ್ ವಿ.ವಿ.ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ.
ಧಾರವಾಡ:ಜಾತಿನಿಂದನೆ ಮತ್ತು ದೇಶದ್ರೋಹ ಎಸಗಿದವರ ವಿರುದ್ದ ಕಠಿಣ ಕ್ರಮ ಹಾಗೂ ಜಾತಿವಾದಿ ಜೈನ್ ವಿವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕಧಾರವಾಡ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಹಸೀಲ್ದಾರರ ಮೂಲಕ








